# karnataka news (news sources) — RSS Amplifier

Recent posts from the 1 feeds in the RSS Amplifier directory that cover karnataka news.

Page: <https://rssamplifier.com/topics/karnataka-news/news>  
Feed: <https://rssamplifier.com/topics/karnataka-news/news.md>

---

## [ಉಡುಪಿ: ಮೃತ ವ್ಯಕ್ತಿಯ ಕುಟುಂಬದವರನ್ನು ಬೆದರಿಸಿ ಹಣ ವಸೂಲಿಗೆ ಯತ್ನ &#8211; ಇಬ್ಬರು ಅರೆಸ್ಟ್&#8230;!!](https://primetvlive.in/?p=14297)

_2026-08-27 · PrimeTv Live News Desk · primetvlive.in_

ಉಡುಪಿ: ಮೃತಪಟ್ಟ ವ್ಯಕ್ತಿಯ ಕುಟುಂಬದವರನ್ನು ಬೆದರಿಸಿ ಹಣ ವಸೂಲು ಮಾಡಲು ಯತ್ನಿಸಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಸಾಜೀದ್ ಹಾಗೂ ಸೈಯದ್ ಸೈಫ್ ಅಹಮ್ಮದ್ ಎಂದು ಗುರುತಿಸಲಾಗಿದೆ ಮ ಆರೋಪಿಗಳು ಮೃತ ವ್ಯಕ್ತಿಯ ಕುಟುಂಬಕ್ಕೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಪ್ರಕರಣದ…

## [ಸೆ.30: ಶ್ರೀ ನಾರಾಯಣಗುರುಗಳ ಜನ್ಮಜಯಂತಿ : ಗುರು ಸಂದೇಶ ಸಾಮರಸ್ಯ ಜಾಥಾ,ರಾಜ್ಯ ಮಟ್ಟದ ಭಾಷಣ ಸ್ಪರ್ಧೆ&#8230;!!](https://primetvlive.in/?p=14295)

_2026-08-27 · PrimeTv Live News Desk · primetvlive.in_

ಉಡುಪಿ: ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿಯ ಪ್ರಯುಕ್ತ ಗುರು ಸಂದೇಶ ಸಾಮರಸ್ಯ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯು ಸೆ.30ರಂದು ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ತಿಳಿಸಿದ್ದಾರೆ. ಉಡುಪಿಯಲ್ಲಿ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬೆಳಿಗ್ಗೆ 9 ಗಂಟೆಗೆ ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ಭಾಷಣ ಸ್ಪರ್ಧೆ ನಡೆಯಲಿದೆ. ಭಾಷಣ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮದಲ್ಲಿ…

## [ಮನೆಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ : ₹23.56 ಲಕ್ಷ ಮೌಲ್ಯದ ಸೊತ್ತು ವಶ&#8230;!!](https://primetvlive.in/?p=14292)

_2026-08-27 · PrimeTv Live News Desk · primetvlive.in_

ಉಡುಪಿ: ಉಡುಪಿ ನಗರ ಪೊಲೀಸರು ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ₹23.56 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅರುಣ್ ಎಸ್.ವಿ. ಮತ್ತು 19 ವರ್ಷದ ಕೌಶೀಕ್ ಬಂಧಿತ ಆರೋಪಿಗಳು. ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು, ಕಳವು ಮಾಡಿದ್ದ ಪಲ್ಸರ್ ಬೈಕ್‌ನಲ್ಲಿ ತೆರಳಿ ಕಳ್ಳತನ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ 88.4 ಗ್ರಾಂ ಚಿನ್ನ, 1 ಕೆಜಿ 360 ಗ್ರಾಂ…

## [ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ : ನಾಲ್ವರು ಆರೋಪಿಗಳ ಬಂಧನ&#8230;!!](https://primetvlive.in/?p=14286)

_2026-08-27 · PrimeTv Live News Desk · primetvlive.in_

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ಜೂನ್ 19ರಿಂದ 20ರ ನಡುವಿನ ಅವಧಿಯಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ರಾಜ್ಯ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅ.ಕ್ರ. 94/2026ರಂತೆ ಬಿಎನ್‌ಎಸ್ ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ಹಾಗೂ…

## [ನೇಪಾಳ ಜಲಪ್ರಳಯದಲ್ಲಿ ಸಿಲುಕಿದ ಉಡುಪಿ ಯಾತ್ರಿಕರ ರಕ್ಷಣೆಗೆ ಜಿಲ್ಲಾಡಳಿತದ ತುರ್ತು ಸಹಾಯವಾಣಿ ಆರಂಭ&#8230;!!](https://primetvlive.in/?p=14278)

_2026-08-27 · PrimeTv Live News Desk · primetvlive.in_

ಉಡುಪಿ : ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯ ಹಾಗೂ ಭೂಕುಸಿತದಿಂದಾಗಿ ಉಡುಪಿ ಜಿಲ್ಲೆಯಿಂದ ಯಾತ್ರೆ ಅಥವಾ ಪ್ರವಾಸಕ್ಕೆ ತೆರಳಿ ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ನಿವಾಸಿಗಳ ರಕ್ಷಣೆಗಾಗಿ ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದೆ. ಅಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ಕರೆತರಲು ಜಿಲ್ಲಾ ಮಟ್ಟದಲ್ಲಿ ತುರ್ತು ಸಹಾಯವಾಣಿಯನ್ನು ತೆರೆಯಲಾಗಿದ್ದು, ಸಂಕಷ್ಟಕ್ಕೀಡಾದವರ ಕುಟುಂಬಸ್ಥರು ಯಾವುದೇ ರೀತಿಯ…

## [ಮರವಂತೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಮುದ್ರಪಾಲು&#8230;!!](https://primetvlive.in/?p=14272)

_2026-08-27 · PrimeTv Live News Desk · primetvlive.in_

ಬೈಂದೂರು: ಉಡುಪಿ ಜಿಲ್ಲೆಯ ಮರವಂತೆ ಮೀನುಗಾರಿಕೆ ಬಂದರು ಸಮೀಪದ ಶ್ರೀ ರಾಮ ಮಂದಿರ ಬಳಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಮುದ್ರದ ಅಬ್ಬರದ ಅಲೆಗಳಿಗೆ ಸಿಲುಕಿ ದೋಣಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಪರಂ ಜ್ಯೋತಿ ಖಾರ್ವಿ ಎಂದು ಗುರುತಿಸಲಾಗಿದೆ. ದಿನನಿತ್ಯದಂತೆ ಮೀನುಗಾರಿಕೆಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ದೋಣಿಯಿಂದ ಸಮುದ್ರಕ್ಕೆ ಬಿದ್ದ ಅವರನ್ನು ಸ್ಥಳೀಯ ಮೀನುಗಾರರು ಸುಮಾರು ಒಂದು ಗಂಟೆ ಕಾಲ ಸಮುದ್ರದಲ್ಲಿ…

## [ಕಾಪು: ಮನೆಯಲ್ಲಿ ವಯೋವೃದ್ಧ ನೇಣು ಬಿಗಿದುಕೊಂಡು ಆತ್ಮಹತ್ಯೆ&#8230;!!](https://primetvlive.in/?p=14270)

_2026-08-27 · PrimeTv Live News Desk · primetvlive.in_

ಕಾಪು : ಉಡುಪಿ ಜಿಲ್ಲೆಯ ‌ಕಾಪು ಸಮೀಪ ನಿವಾಸಿ ವಯೋವೃದ್ಧರೊಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ ಮೃತರು ಸಂಜೀವ ಕುಂದರ್ 67 ವರ್ಷ ಎಂದು ತಿಳಿಯಲಾಗಿದೆ. ದಿನಾಂಕ 26/08/2026 ರಂದು ಮಧ್ಯಾಹ್ನ 2:30ಕ್ಕೆ ಮನೆಯಲ್ಲಿ ಊಟ ಮಾಡಿದ ಬಳಿಕ ತನ್ನ ಕೊಠಡಿಗೆ ಹೋಗಿ ಮಲಗಿದ್ದರು. ಸಂಜೆ 15:30ಕ್ಕೆ ಅವರ ಮಗಳಾದ ಅನುರಾಧ ಅವರು ಕೊಠಡಿಗೆ ಹೋಗಿ ನೋಡಿದಾಗ, ಪ್ಲಾಸ್ಟಿಕ್ ಚೇರ್ ಸಹಾಯದಿಂದ ಕಬ್ಬಿಣದ ಪಕ್ಕಾಸಿಗೆ ನೈಲಾನ್ ಹಗ್ಗವನ್ನು ಕುತ್ತಿಗೆಗೆ ಕಟ್ಟಿ…

## [ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ರಾವ್‌ ನಿಧನ](https://primetvlive.in/?p=14265)

_2026-08-27 · PrimeTv Live News Desk · primetvlive.in_

ಕಾರ್ಕಳ : ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ರಾವ್‌ (91) ಅವರು ಆ. 27ರಂದು ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. The post ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ರಾವ್‌ ನಿಧನ appeared first on primetvlive.in .

## [ಉಡುಪಿಯಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ : ಖರ್ಗೆ ವಿರುದ್ಧ ಜಾತಿ ದೌರ್ಜನ್ಯ ಆರೋಪ&#8230;!!](https://primetvlive.in/?p=14262)

_2026-08-27 · PrimeTv Live News Desk · primetvlive.in_

ಉಡುಪಿ : ಹಿಂದೂ ಧರ್ಮದ ಮಹಾ ಪೋಷಕ ಎಂಬುದಾಗಿ ಹೇಳಿಕೊಂಡಿರುವ ಆರ್.ಎಸ್.ಎಸ್ ಹಾಗೂ ಮನುವಾದಿಗಳು ಯವಜನತೆಯ ತಲೆಯಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ ಎಂದು ದಲಿತ ಮುಖಂಡ ಮಂಜುನಾಥ್ ಗಿಳಿಯಾರ್ ಆಕ್ರೋಶ ಹಾಕಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಮೇಲಿನ ಜಾತಿ ದೌರ್ಜನ್ಯ ವಿರೋಧಿಸಿ ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ), ಸಹಬಾಳ್ವೆ ವತಿಯಿಂದ ನಡೆದ ಪ್ರತಿಭಟನೆಯನ್ನುದ್ದೆಶಿಸಿ ಮಾತನಾಡಿದರು. ಉತ್ತರಕಾಂಡದಲ್ಲಿ ಮಲ್ಲಿಕಾರ್ಜುನ ಖರ್ಗೆಯವರಿಗೆ ಅವಮಾನ…

## [25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಗುಜರಾತ್‌ನಲ್ಲಿ ಅರೆಸ್ಟ್&#8230;!!](https://primetvlive.in/?p=14258)

_2026-08-27 · PrimeTv Live News Desk · primetvlive.in_

ಯಲ್ಲಾಪುರ: ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ 2001ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಿ.ಎಸ್.ಐ ಸಿದ್ದು ಗುಡಿ ನೇತೃತ್ವದ ತಂಡ ಗುಜರಾತ್ ರಾಜ್ಯದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಗುಜರಾತ್‌ನ ಪೋರಬಂದರ್ ಜಿಲ್ಲೆಯ ರಣವಾವ್ ತಾಲ್ಲೂಕಿನ ನಿವಾಸಿ ಕೇಸುಬಾಯಿ ಮಿನಂದಾಬಾಯಿ ಸಿಸೋಡಿಯಾ (58) ಬಂಧಿತ ಆರೋಪಿ. 2001ರ ಮೇ 23ರಂದು ಯಲ್ಲಾಪುರದ ಕಾರವಾರ–ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ-63ರ…

## [AI publishing with human taste (Sponsored)](https://crawlproof.com/a/2BcpTOuhIfsI)

_2026-08-27 · **Sponsored**_

Convert AI research into blogs, podcasts, and newsletters with optional human review.

## [ಹಳೆಯಂಗಡಿಯಲ್ಲಿ ಸಂಭ್ರಮದ ಪ್ರವಾದಿ ಜನ್ಮದಿನ ಈದ್ ಮಿಲಾದ್ ಆಚರಣೆ&#8230;!!](https://primetvlive.in/?p=14168)

_2026-08-25 · PrimeTv Live News Desk · primetvlive.in_

ಮುಲ್ಕಿ: ಮುಹಿಯ್ಯದೀನ್ ಜುಮ್ಮಾ ಮಸೀದಿ, ಬೊಳ್ಳೂರು ಇದರ ವತಿಯಿಂದ ಪ್ರವಾದಿ ಮೊಹಮ್ಮದ್ ಮುಸ್ತಫಾ ಅವರ ಜನ್ಮದಿನಾಚರಣೆ ಪ್ರಯುಕ್ತ ಈದ್ ಮಿಲಾದ್ ಬೃಹತ್ ಮೆರವಣಿಗೆ ನೆರವೇರಿತು ಧರ್ಮ ಗುರುಗಳಾದ ಅಬ್ದುಲ್ ನಾಸಿರ್ ಹಮ್ದಾನಿ ಅವರ ನೇತೃತ್ವದಲ್ಲಿ, ಬೊಳ್ಳೂರು ಉಸ್ತಾದ್ ಹಾಜಿ ಅಝ್ಹರ್ ಫೈಝಿ ಅವರ ದುವಾ ಆಶೀರ್ವಚನದೊಂದಿಗೆ ಸದರ್ ಮೊಹಮ್ಮದ್ ಶರೀಫ್ ಅರ್ಶಾದಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೊಳ್ಳೂರು ಮಸೀದಿ ಮುಂಭಾಗದಿಂದ ಹೊರಟ ಮೆರವಣಿಗೆಯುಮದರಸದ ಗುರುಗಳು ಮತ್ತು ಬೊಳ್ಳೂರು ಜಮಾತಿನ…

## [ಬೈಕ್ ಗೆ ಕಾರು ಢಿಕ್ಕಿ : ಕೇಶ ವಿನ್ಯಾಸಕ ಮೃತ್ಯು&#8230;!!](https://primetvlive.in/?p=14162)

_2026-08-25 · PrimeTv Live News Desk · primetvlive.in_

ಬೆಂಗಳೂರು: ನಗರದ ಟ್ರಾಫಿಕ್ ಸಿಗ್ನಲ್‌ಗಾಗಿ ಕಾಯುತ್ತಿದ್ದ ಬೈಕಿಗೆ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ. ಸಾವನ್ನಪ್ಪಿದ ಯುವಕ 33 ವರ್ಷದ ಕೇಶ ವಿನ್ಯಾಸಕ ನವೀನ್ ಎಂದು ತಿಳಿಯಲಾಗಿದೆ. ಕಗ್ಗದಾಸಪುರ ಮುಖ್ಯ ರಸ್ತೆಯ ವಿಜ್ಞಾನ ನಗರ ಸಿಗ್ನಲ್‌ನಲ್ಲಿ ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ನಿಯಮ ಪಾಲಿಸಿ ಸಿಗ್ನಲ್ ಬಳಿ ನಿಂತಿದ್ದ ಸವಾರನ ಮೇಲೆ ಹಿಂದಿನಿಂದ ಅತೀ ವೇಗವಾಗಿ ಬಂದ ಕಾರೊಂದು ಡಿಕ್ಕಿ \[…\] The post…

## [ಉಡುಪಿ: ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು&#8230;!!](https://primetvlive.in/?p=14158)

_2026-08-25 · PrimeTv Live News Desk · primetvlive.in_

ಉಡುಪಿ: ನಗರದ ತೆಂಕಪೇಟೆಯ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಅವರ ಪುತ್ರ ಆದಿತ್ಯ ನಾಯಕ್ (15) ಎಂದು ತಿಳಿದು ಬಂದಿದೆ. ಮೃತರು ಕುಕ್ಕಿಕಟ್ಟೆ ಶಾಲೆಯ ವಿದ್ಯಾರ್ಥಿಯಾಗಿದ್ದು, ರಜೆಯ ಹಿನ್ನೆಲೆಯಲ್ಲಿ ಸಂಬಂಧಿಯೊಂದಿಗೆ ದೇವಸ್ಥಾನಕ್ಕೆ ಬಂದಿದ್ದ. ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ನಡೆಯುತ್ತಿದ್ದು, ಕೆಲ ಭಕ್ತರು ಕೆರೆಯಲ್ಲಿ…

## [ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು ..!!](https://primetvlive.in/?p=14148)

_2026-08-25 · PrimeTv Live News Desk · primetvlive.in_

ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಕೋಟಿಕೆರೆ ಎಂಬಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಮೃತರನ್ನು ವಿಟ್ಲ ಕಸಬಾ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಉದ್ಯೋಗಿ ಲಿತಿನ್ (32) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ ಕೋಟಿಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಲಿತಿನ್ ಅವರು ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಘಟನೆ ಗಮನಿಸಿದ ಸ್ಥಳೀಯರು ತಕ್ಷಣವೇ ನೀರಿನಿಂದ…

## [ಉಪ್ಪಿನಂಗಡಿ: 3 ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್ ..!!](https://primetvlive.in/?p=14145)

_2026-08-25 · PrimeTv Live News Desk · primetvlive.in_

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಚಿನ್ನಾಭರಣ ಅಂಗಡಿಯಿಂದ 2019 ರಲ್ಲಿ ಚಿನ್ನಾಭರಣವನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ 3 ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ರಾಜಸ್ಥಾನದಿಂದ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತ ಆರೋಪಿ ರಾಜಸ್ಥಾನದ ಬೊಂದಿ ಜಿಲ್ಲೆಯ ಡೊಂಗ್ರಿ ಗ್ರಾಮದ ಗುರುದ್ವಾರ ಬಳಿಯ ನಿವಾಸಿ ಜಮೀಲ್ ಚಾಚಾ (62) ಎಂದು ತಿಳಿದು ಬಂದಿದೆ. ಈತ ಉಪ್ಪಿನಂಗಡಿಯ…

## [ಕೋಟ: ಕಾರು ಡಿಕ್ಕಿ : ಪಾದಚಾರಿ ಮೃತ್ಯು&#8230;!!](https://primetvlive.in/?p=14142)

_2026-08-25 · PrimeTv Live News Desk · primetvlive.in_

ಕೋಟ: ಕಾರು ಡಿಕ್ಕಿ ಹೊಡೆದು ಪಾದಚಾರಿಯೋರ್ವ ಸಾವನ್ನಪ್ಪಿದ ಘಟನೆ ಆ. 24 ರಂದು ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಗೊಬ್ಬರಬೆಟ್ಟುವಿನ ಬೊಬ್ಬರ್ಯ ಕಟ್ಟೆ ಸಮೀಪ ಸಂಭವಿಸಿದೆ. ಮೃತಪಟ್ಟ ಪಾದಚಾರಿ ಗಿಳಿಯಾರು ಮಂಜು ಪೂಜಾರಿ (67) ಎಂದು ಗುರುತಿಸಲಾಗಿದೆ. ಮಂಜು ಅವರು ಕೋಟದಿಂದ ಗಿಳಿಯಾರಿಗೆ ಹೋಗಲು ಹೆದ್ದಾರಿ ದಾಟಲೆಂದು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಉಡುಪಿಯಿಂದ ಕುಂದಾಪುರ ಕಡೆ ಹೋಗುತ್ತಿದ್ದ ಕಾರೊಂದು ಚಾಲಕ ಅತೀ ವೇಗ ಹಾಗೂ ಅಜಾಗರೂಕತೆ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ…

## [ಮಂಗಳೂರು ರೈಲ್ವೇ ನಿಲ್ದಾಣ ಮೈಸೂರು ವಿಭಾಗಕ್ಕೆ ಸೇರ್ಪಡೆ : ಕರ್ನಾಟಕ ರಕ್ಷಣಾ ವೇದಿಕೆ ಹರ್ಷ&#8230;!!](https://primetvlive.in/?p=14140)

_2026-08-25 · PrimeTv Live News Desk · primetvlive.in_

ಬೆಂಗಳೂರು : ಬಹುದಿನಗಳ ಬೇಡಿಕೆಯಂತೆ ಮಂಗಳೂರು ರೈಲ್ವೇ ನಿಲ್ದಾಣವನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ವಿಭಜಿಸಿ ಮೈಸೂರು ರೈಲ್ವೇ ವಿಭಾಗಕ್ಕೆ ಸೇರಿಸುವ ಭಾರತ ಸರಕಾರದ ನಿರ್ಧಾರವನ್ನು ಕರ್ನಾಟಕ ರಕ್ಷಣಾ ವೇದಿಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ ಹಾಗೂ ಕೇಂದ್ರ ಸರಕಾರವನ್ನು ಅಭಿನಂದಿಸುತ್ತದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ. ಎ ನಾರಾಯಣ ಗೌಡ ತಿಳಿಸಿದ್ದಾರೆ. ಈ ಮಹತ್ವದ ನಿರ್ಧಾರದ ಹಿಂದೆ ಕೆಲಸ ಮಾಡಿದ ರೈಲ್ವೇ ಸಚಿವ ವಿ. ಸೋಮಣ್ಣ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್…

## [ವಿಟ್ಲ: ವಾರಂಟು ಆಸಾಮಿ ಗಣೇಶ್ ಅರೆಸ್ಟ್&#8230;!!](https://primetvlive.in/?p=14136)

_2026-08-25 · PrimeTv Live News Desk · primetvlive.in_

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ವಾರಂಟು ಕೇಸ್ ನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಗಣೆಶ್ ಎಂದು ತಿಳಿದು ಬಂದಿದೆ. ಮಾನ್ಯ ಬಂಟ್ವಾಳ ನ್ಯಾಯಾಲಯದ CC No. 2661/2021 ಪ್ರಕರಣದಲ್ಲಿ ವಾರಂಟು ಆಸಾಮಿಯಾಗಿದ್ದ ಗಣೇಶ್ ಎಂಬಾತನನ್ನು ವಿಟ್ಲ ಠಾಣಾ ಪೊಲೀಸರು ವಿಟ್ಲ ಬೊಬ್ಬೆಕ್ಕೇರಿ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಬಂಧಿತ ಗಣೇಶ್‌ನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. The post ವಿಟ್ಲ: ವಾರಂಟು ಆಸಾಮಿ…

## [ಮಲ್ಪೆ : ಮೀನುರಾರನ ಹತ್ಯೆ ಪ್ರಕರಣ : ಆರೋಪಿಯನ್ನು ತಕ್ಷಣ ಬಂಧಿಸಿದ ಮಲ್ಪೆ ಪೊಲೀಸರು&#8230;!!](https://primetvlive.in/?p=14127)

_2026-08-25 · PrimeTv Live News Desk · primetvlive.in_

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ‌ಬಂದರಿನಲ್ಲಿ ರಾತ್ರಿ ನಡೆದಿದ್ದ ಮೀನುಗಾರನ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಮಲ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಗೋವಿಂದ ಎಂದು ಗುರುತಿಸಲಾಗಿದೆ. ಕೊಲೆಯಾದವನು ಅಭಿಷೇಕ್ ಎಂದು ತಿಳಿಯಲಾಗಿದೆ. ಬಂಧಿತ ಆರೋಪಿ ಗೋವಿಂದನ್ನು ಮಲ್ಪೆ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಅನೀಲ್ ಕುಮಾರ್ ಮತ್ತು ಅವರ ತಂಡ ಕೂಡಲೇ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.…

## [ಮಲ್ಪೆ : ಬಂದರಿನಲ್ಲಿ ಮೀನುಗಾರನ ಹತ್ಯೆ&#8230;!!](https://primetvlive.in/?p=14124)

_2026-08-25 · PrimeTv Live News Desk · primetvlive.in_

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನೊಬ್ಬನನ್ನು ಕೊಲೆಗೈದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಮೃತ ಯುವಕನು ಮೀನು ಕಾರ್ಮಿಕ ಅಭಿಷೇಕ್ ಎಂದು ತಿಳಿಯಲಾಗಿದೆ. ಬೋಟ್‌ನಲ್ಲಿ ಕಾರ್ಮಿಕರೊಂದಿಗೆ ಗಲಾಟೆ ವಿಕೋಪಕ್ಕೆ ತಿರುಗಿ, ಸಹ ಮೀನು ಕಾರ್ಮಿಕನೊಬ್ಬ ಅಭಿಷೇಕ್‌ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಮೂಲದ, ಮಲ್ಪೆಯಲ್ಲಿ ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.…

## [Never miss a game (Sponsored)](https://crawlproof.com/a/bqynyqki7B8T)

_2026-08-25 · **Sponsored**_

Follow any team; get an hour and one-minute web and email reminders.

## [ಮೂಡುಬಿದಿರೆ: ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಸಂಚಾರ ಅಸ್ತವ್ಯಸ್ತ..!!](https://primetvlive.in/?p=13986)

_2026-08-22 · PrimeTv Live News Desk · primetvlive.in_

ಮೂಡುಬಿದಿರೆ : ಜನರೇಟರ್‌ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಶನಿವಾರ ಬೆಳಗ್ಗೆ ಕೊಡ್ಯಡ್ಕದ ಮಿತ್ತಬೈಲು ಬಳಿ ರಸ್ತೆಯ ಮಧ್ಯದಲ್ಲೇ ಪಲ್ಟಿಯಾದ ಘಟನೆ ನಡೆದಿದೆ. ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪಿಕಪ್ ವಾಹನವು ಪಾಲಡ್ಕದಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ವೇಳೆ ಮಿತ್ತಬೈಲು ಬಳಿ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ವಾಹನ ರಸ್ತೆಯಲ್ಲೇ ಪಲ್ಟಿಯಾಗಿದೆ. ರಸ್ತೆಯ ಮಧ್ಯದಲ್ಲಿ ವಾಹನ ಪಲ್ಟಿಯಾಗಿ ಬಿದ್ದಿದ್ದರಿಂದ ಎರಡೂ ದಿಕ್ಕಿನ ವಾಹನಗಳ…

## [ಹಿರಿಯಡ್ಕ: ನಿವೃತ್ತ ಬ್ಯಾಂಕ್‌ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ&#8230;!!](https://primetvlive.in/?p=13982)

_2026-08-22 · PrimeTv Live News Desk · primetvlive.in_

ಹಿರಿಯಡ್ಕ: ಅಂಜಾರು ಗ್ರಾಮದ ಕಾಂತಾರಗುಂಡಿ ದರ್ಖಾಸ್‌ ಮನೆಯಲ್ಲಿ ವಾಸವಾಗಿದ್ದ ನಿವೃತ್ತ ಬ್ಯಾಂಕ್‌ ಉದ್ಯೋಗಿ ನರಸಿಂಹ ನಾಯಕ್‌ (62) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆಗಸ್ಟ್‌ 20ರ ರಾತ್ರಿ 10 ಗಂಟೆಯಿಂದ ಆಗಸ್ಟ್‌ 21ರ ಬೆಳಗ್ಗೆ 6.30ರ ನಡುವಿನ ಅವಧಿಯಲ್ಲಿ ಮನೆಯ ತಾರಸಿಯ ಮೇಲಿರುವ ಕಬ್ಬಿಣದ ಜಂತಿಗೆ ನೈಲಾನ್‌ ಹಗ್ಗ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ನರಸಿಂಹ ನಾಯಕ್‌ ಅವರು ಬ್ಯಾಂಕ್‌ ಉದ್ಯೋಗಿಯಾಗಿ ನಿವೃತ್ತಿ…

## [ಕಾರ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ : 3 ಜಾನುವಾರುಗಳ ರಕ್ಷಣೆ&#8230;!!](https://primetvlive.in/?p=13980)

_2026-08-22 · PrimeTv Live News Desk · primetvlive.in_

ಕಾರ್ಕಳ: ಹಿಂಸಾತ್ಮಕವಾಗಿ ಜಾನುವಾರುಗಳನ್ನು ಪಿಕಪ್‌ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಮೂರು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಆಗಸ್ಟ್‌ 21ರಂದು ಬೆಳಿಗ್ಗೆ ಮುಂಡ್ಕೂರು ಗ್ರಾಮದ ಸಂಕಲಕರಿಯ ಬಸ್‌ ನಿಲ್ದಾಣದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕೆಎ-19-ಎಎಫ್‌-2515 ನೋಂದಣಿ ಸಂಖ್ಯೆಯ ಟಾಟಾ ಪಿಕಪ್‌ ವಾಹನದಲ್ಲಿ ಒಂದು ಗಂಡು ಹಾಗೂ ಎರಡು ಹೆಣ್ಣು ಜಾನುವಾರುಗಳನ್ನು ಹಗ್ಗಗಳಿಂದ ಕಟ್ಟಿ ಹಿಂಸಾತ್ಮಕವಾಗಿ…

## [ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರ ಬಳಿ ಚಿನ್ನದ ಪುಡಿ ಪತ್ತೆ&#8230;!!](https://primetvlive.in/?p=13973)

_2026-08-22 · PrimeTv Live News Desk · primetvlive.in_

ಚಿಕ್ಕಬಳ್ಳಾಪುರ : ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ಪ್ರಯಾಣಿಕರ ಬಳಿ ಒಟ್ಟು 260 ಗ್ರಾಂ ಚಿನ್ನದ ಪುಡಿ ಪತ್ತೆಯಾಗಿದ್ದು, CISF ಸಿಬ್ಬಂದಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕೆಐಎ ಟರ್ಮಿನಲ್-1ರಲ್ಲಿ CISF ಸಿಬ್ಬಂದಿ ಪ್ರಯಾಣಿಕರನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಚಿನ್ನದ ಪುಡಿ ಪತ್ತೆಯಾಗಿದೆ. ಲಕ್ಷ್ಮಣ ಹಾಗೂ ರಾಘವೇಂದ್ರ ಎಂಬ ಇಬ್ಬರು ಪ್ರಯಾಣಿಕರು ಪ್ಯಾಂಟ್‌ನ ಸೊಂಟದ ಭಾಗದಲ್ಲಿ ವಿಶೇಷವಾಗಿ ಹೊಲಿಗೆ…

## [ಕಾರ್ಕಳ: ಕಾಲೇಜಿನಲ್ಲಿ ಪ್ರಜ್ಞೆ ತಪ್ಪಿ ಬಿದ್ದ 16 ವರ್ಷದ ವಿದ್ಯಾರ್ಥಿ ಮೃತ್ಯು..!!](https://primetvlive.in/?p=13970)

_2026-08-22 · PrimeTv Live News Desk · primetvlive.in_

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ವಿದ್ಯಾರ್ಥಿ ಚಿರಾಗ್ ಎ.ಎಂ. ಅವರು ಕಾಲೇಜಿನಲ್ಲಿ ಪ್ರಜ್ಞೆ ತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತಿಪಟೂರು ಮೂಲದ ಎ.ಆರ್. ಮಂಜುನಾಥ್ ಅವರ ಪುತ್ರ ಚಿರಾಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಆಗಸ್ಟ್ 21ರಂದು ಬೆಳಿಗ್ಗೆ 7.30ರ ಸುಮಾರಿಗೆ ಕಾಲೇಜಿನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಅವರನ್ನು ತಕ್ಷಣ ಕಾರ್ಕಳ ಟಿ.ಎಂ.ಎ ಪೈ ಆಸ್ಪತ್ರೆಗೆ…

## [ಅಪ್ರಾಪ್ತ ಬಾಲಕಿಯ ಹಿಂಬಾಲಿಸಿದ ಆರೋಪ : ವ್ಯಕ್ತಿ ಪೊಲೀಸ್ ವಶಕ್ಕೆ&#8230;!!](https://primetvlive.in/?p=13968)

_2026-08-22 · PrimeTv Live News Desk · primetvlive.in_

ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ, ಆಕೆಯನ್ನು ಗಮನಿಸುತ್ತಿದ್ದ ಆರೋಪದ ಮೇರೆಗೆ ಬಂಟ್ವಾಳ ನಗರ ಠಾಣೆಯ ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿ ಬಂಟ್ವಾಳ ತಾಲೂಕಿನ ಸರಪಾಡಿ ನಿವಾಸಿ ಜಯಂತ್ (47) ಎಂದು ತಿಳಿದು ಬಂದಿದೆ. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ವ್ಯಾಸಂಗ ಮಾಡುತ್ತಿರುವ 16 ವರ್ಷದ ಬಾಲಕಿಯೊಬ್ಬಳು ಕೆಲ ದಿನಗಳಿಂದ ಬಸ್ಸಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಮಧ್ಯವಯಸ್ಕ ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ಹಿಂಬಾಲಿಸುತ್ತಿದ್ದುದಾಗಿ…

## [ಕಾಡಾನೆ ಓಡಿಸುವ ಕಾರ್ಯಚರಣೆ : ಇಬ್ಬರಿಗೆ ಗುಂಡು : ಓರ್ವನಿಗೆ ಗಾಯ&#8230;!!](https://primetvlive.in/?p=13964)

_2026-08-21 · PrimeTv Live News Desk · primetvlive.in_

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಾಡಾನೆ ಓಡಿಸುವ ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡು ಇಬ್ಬರಿಗೆ ತಗುಲಿದೆ. ಓರ್ವನಿಗೆ ಗಂಭೀರ ಗಾಯವಾಗಿದ್ದು, ಮತ್ತೊಬ್ಬ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಆದರೆ ಈ ಘಟನೆಯಿಂದ ಅರಣ್ಯ ಇಲಾಖೆ ಮತ್ತೆ ಎಡವಟ್ಟು ಮಾಡಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಬೆಂಗಮಲೆ ಎಂಬಲ್ಲಿ ಕಾಡಾನೆಗಳನ್ನು ಕಾಡಿಗೆ ಓಡಿಸುವ…

## [ದ.ಕ : ಮಳೆ ರಜೆ ಸರಿದೂಗಿಸಲು ಶನಿವಾರ ಪೂರ್ಣಾವಧಿ ತರಗತಿ, ಸಂಜೆ ಹೆಚ್ಚುವರಿ ಕ್ಲಾಸ್‌ಗೆ ಆದೇಶ…!!](https://primetvlive.in/?p=13961)

_2026-08-21 · PrimeTv Live News Desk · primetvlive.in_

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ಕಾರಣದಿಂದ ಶಾಲೆಗಳಿಗೆ ಘೋಷಿಸಲಾಗಿದ್ದ ರಜಾ ದಿನಗಳ ಕೊರತೆಯನ್ನು ಸರಿದೂಗಿಸಲು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾರ್ಗಸೂಚಿ ಹೊರಡಿಸಿದೆ. ನಷ್ಟವಾಗಿರುವ ಬೋಧನಾ ಅವಧಿಯನ್ನು ಸರಿದೂಗಿಸಲು ಸೆಪ್ಟೆಂಬರ್ 2ನೇ ವಾರದಿಂದಲೇ ಜಾರಿಗೆ ಬರುವಂತೆ ಶನಿವಾರ ಅಪರಾಹ್ನ ಪೂರ್ಣಾವಧಿ ಹಾಗೂ ಇತರ ದಿನಗಳ ಸಂಜೆ ಹೆಚ್ಚುವರಿ ತರಗತಿ ನಡೆಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾಡಳಿತ…

## [ಬೆಂಗಳೂರಿಗೆ ತೆರಳುವುದಾಗಿ ಹೇಳಿ ನಿಗೂಢ ನಾಪತ್ತೆ : ಒಂದೇ ಕುಟುಂಬದ ನಾಲ್ವರಿಗಾಗಿ ತೀವ್ರ ಶೋಧ&#8230;!!](https://primetvlive.in/?p=13957)

_2026-08-21 · PrimeTv Live News Desk · primetvlive.in_

ದಾವಣಗೆರೆ: ಷೇರು ಮಾರುಕಟ್ಟೆ ನಷ್ಟದಿಂದಾಗಿ ಸಾಲ ತೀರಿಸಲಾಗದೆ ಒಂದೇ ಕುಟುಂಬದ ನಾಲ್ವರು ಪತ್ರ ಬರೆದಿಟ್ಟು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆಯ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ. ದಾವಣಗೆರೆ ತಾಲೂಕಿನ ಶಾಗಲೆ ಗ್ರಾಮದ ರಮೇಶ್ ಕುಮಾರ್ (38), ಅವರ ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ ಪ್ರೇರಣ (3) ಈ ನಾಲ್ವರು ನಾಪತ್ತೆಯಾದವರು ಎಂದು ತಿಳಿದು ಬಂದಿದೆ. ಇವರು ಹಲವು ದಿನಗಳಿಂದ ಕುಟುಂಬದ ಯಾರ ಸಂಪರ್ಕಕ್ಕೂ ಸಿಗದಿರುವುದು ಆತಂಕಕ್ಕೆ ಕಾರಣವಾಗಿದ್ದು…

## [ಕುಂದಾಪುರ : ಪತ್ರಕರ್ತನಿಗೆ ಹಲ್ಲೆ ಪ್ರಕರಣ : ಸರಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು&#8230;!!](https://primetvlive.in/?p=13954)

_2026-08-21 · PrimeTv Live News Desk · primetvlive.in_

ಕುಂದಾಪುರ : ಉಡುಪಿ ಜಿಲ್ಲೆಯ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ನಡೆಸಿರುವ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದ ಡಾ.ಮಹೇಂದ್ರ ಕುಮಾರ್ ಶೆಟ್ಟಿಯನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಶ್ರೀಕಾಂತ್ ಹೆಮ್ಮಾಡಿ ಮೇಲೆ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ ಹಲ್ಲೆ ನಡೆಸುವ ಮೂಲಕ ಸರಕಾರದ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುವುದರಿಂದ ಪ್ರದತ್ತವಾದ…

## [Transcript-Driven Stock Discovery (Sponsored)](https://crawlproof.com/a/CgKWF8tCl0iE)

_2026-08-21 · **Sponsored**_

Ranked, evidence-backed watchlists from indexed executive transcripts for 1–2 quarter horizons

## [ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ : ಕರ್ನಾಟಕ ಪ್ರೆಸ್ ಕ್ಲಬ್ ತೀವ್ರ ಖಂಡನೆ&#8230;!!](https://primetvlive.in/?p=13951)

_2026-08-21 · PrimeTv Live News Desk · primetvlive.in_

ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಕರ್ನಾಟಕ ಪ್ರೆಸ್ ಕ್ಲಬ್ ತೀವ್ರವಾಗಿ ಖಂಡಿಸುತ್ತದೆ. ವರದಿಗಾರ ಶ್ರೀಕಾಂತ್ ಹೆಮ್ಮಾಡಿಯವರು ಕಳೆದ ಕೆಲವು ದಿನಗಳ ಹಿಂದೆ ಕನ್ನಡಪ್ರಭ ಪತ್ರಿಕೆಯಲ್ಲಿ ಕುಂದಾಪುರದ ಸರ್ಕಾರಿ ಆಸ್ಪತ್ರೆಯ ಸರ್ಜನ್ ಅವರ ಭ್ರಷ್ಟಾಚಾರ ಆರೋಪ ವರದಿಯನ್ನು ಮಾಡಿರುತ್ತಾರೆ. ಸದ್ರಿ ವರದಿ ಪ್ರಕಟವಾದ ಬಳಿಕ ಸರ್ಜನ್ ವೈದ್ಯರಾದ ಮಹೇಂದ್ರ ಶೆಟ್ಟಿ ಸೋಶಿಯಲ್…

## [ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿಯ ಬಂಧನ&#8230;!!](https://primetvlive.in/?p=13948)

_2026-08-21 · PrimeTv Live News Desk · primetvlive.in_

ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಸಮೀಪ ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರವೆಸಗಿದ ಆರೋಪದಡಿ ಸ್ಕೂಲ್ ಟ್ರಿಪ್ ಆಟೊರಿಕ್ಷಾ ಚಾಲಕನನ್ನು ವೇಣೂರು ಠಾಣೆ ಪೊಲೀಸರು ಬಂಧಿಸಿ ಮಂಗಳೂರು ಕಾರಾಗೃಹಕ್ಕೆ ಒಪ್ಪಿಸಿದ್ದಾರೆ. ವೇಣೂರು ಜಮಾಲುದ್ದೀನ್ ಅಲಿಯಾಸ್ ಜಲಾಲ್ (35) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ ಪೊಲೀಸ್ ಪ್ರಕಟಣೆಯ ಪ್ರಕಾರ, 14 ವರ್ಷದ ಸಂತ್ರಸ್ತ ಬಾಲಕಿಯು ಸ್ಥಳೀಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಶಾಲಾ…

## [ಉಡುಪಿ: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಆರೋಪಿ ಅರೆಸ್ಟ್&#8230;!!](https://primetvlive.in/?p=13944)

_2026-08-21 · PrimeTv Live News Desk · primetvlive.in_

ಉಡುಪಿ: ನಗರ ಪೊಲೀಸ್ ಠಾಣೆಯ ಅ.ಕ್ರ. 326/2009, ಕಲಂ 4(1)(2)(ಸಿ), 5, 6 ITP Act ಪ್ರಕರಣದಲ್ಲಿ ಮಾನ್ಯ ಪಿಸಿಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ಸಿಸಿ ನಂ. 2766/2024ರ ವಾರಂಟ್‌ದಾರಳಾಗಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾಣೀಶ್ರೀ @ ರೇಣುಕಾ (42), ಗಂಡ ನಾಗರಾಜ್, ದಾವಣಗೆರೆ ನಿವಾಸಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಣಿಪಾಲ ಪೊಲೀಸ್ ನಿರೀಕ್ಷಕರ ಆದೇಶ ಹಾಗೂ ಮಾರ್ಗದರ್ಶನದಂತೆ HC 40, PC 157 ಹಾಗೂ WPC 368 ನೇಯವರು ದಾವಣಗೆರೆಯ…

## [ಕುಂದಾಪುರ: ಪತ್ರಕರ್ತನ ಮೇಲೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಕೊಲೆ ಬೆದರಿಕೆ : ಪ್ರಕರಣ ದಾಖಲು&#8230;!!](https://primetvlive.in/?p=13941)

_2026-08-21 · PrimeTv Live News Desk · primetvlive.in_

ಉಡುಪಿ : ದಿನಾಂಕ 21/08/2026ರಂದು ಕುಂದಾಪುರದಲ್ಲಿ ಕನ್ನಡ ಪ್ರಭ ಪತ್ರಿಕೆಯ ವರದಿಗಾರರಾದ ಶ್ರೀಕಾಂತ್ ಅವರಿಗೆ ಆಪಾದಿತ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಎಂಬುವರು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರು ಒಳರೋಗಿಗಳಿಂದ ಚಿಕಿತ್ಸೆಯ ಸಂದರ್ಭದಲ್ಲಿ ಹಣ ಪಡೆಯುತ್ತಿರುವ ಬಗ್ಗೆ ಶ್ರೀಕಾಂತ್ ಅವರು ಪತ್ರಿಕೆಯಲ್ಲಿ ವರದಿ…

## [ಡೇವಿಡ್ ಡಿಸೋಜಾ ಕೊಲೆ ಪ್ರಕರಣ : ಮತ್ತೊಬ್ಬ ಆರೋಪಿ ಅರೆಸ್ಟ್ : ಬಂದಿತರ ಸಂಖ್ಯೆ 9 ಕ್ಕೆ ಏರಿಕೆ&#8230;!!](https://primetvlive.in/?p=13935)

_2026-08-21 · PrimeTv Live News Desk · primetvlive.in_

ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಸೇಂಟ್ ಕ್ಸೇವಿಯರ್ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಶಿರ್ವ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೈಂದೂರು ತಾಲ್ಲೂಕಿನ ಯಡ್ತರೆ ಗ್ರಾಮದ ಹುದಾರ ಹೌಸ್ ನಿವಾಸಿ ಲೋಕೇಶ್ ತೇಜ ಕೊಠಾರಿ (42) ಬಂಧಿತ ಆರೋಪಿ. ಆಗಸ್ಟ್ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಮೋಟಾರ್‌ಸೈಕಲ್‌ನಲ್ಲಿ ಬಂದಿದ್ದ ಆರೋಪಿಗಳ ಪೈಕಿ…

## [ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಗೆ ಪತ್ರಕರ್ತರ ಸಂಘ ತೀವ್ರ ಖಂಡನೆ&#8230;!!](https://primetvlive.in/?p=13926)

_2026-08-21 · PrimeTv Live News Desk · primetvlive.in_

ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ. ಕುಂದಾಪುರ ಸರಕಾರಿ ಆಸ್ಪತ್ರೆಯ ವರದಿಗೆ ಸಂಬಂಧಿಸಿ ಅಲ್ಲಿನ ವೈದ್ಯಾಧಿಕಾರಿಯಾಗಿದ್ದ ಡಾ.ಮಹೇಂದ್ರ ಶೆಟ್ಟಿ, ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ,…

[Listen](https://primetvlive.in/wp-content/uploads/2026/08/VID-20260821-WA0021.mp4)

## [ಕಾಪು: ವೃದ್ದೆಯನ್ನು ಮನೆಗೆ ತೆರಳದಂತೆ ತಡೆದು ಹಲ್ಲೆಗೆ ಯತ್ನ : ನಾಲ್ವರ ವಿರುದ್ಧ ಪ್ರಕರಣ ದಾಖಲು&#8230;!!](https://primetvlive.in/?p=13924)

_2026-08-21 · PrimeTv Live News Desk · primetvlive.in_

ಕಾಪು: ಮನೆ ಹಾಗೂ ಜಮೀನಿಗೆ ತೆರಳುತ್ತಿದ್ದ ವೃದ್ಧ ಮಹಿಳೆ ಮತ್ತು ಅವರ ಪುತ್ರನನ್ನು ತಡೆದು ಜಗಳವಾಡಿ, ಜೀವ ಬೆದರಿಕೆ ಹಾಕಿ, ಮನೆಗೆ ಕಲ್ಲು ಹಾಗೂ ಬಿಯರ್ ಬಾಟಲಿ ಎಸೆದ ಆರೋಪದಡಿ ನಾಲ್ವರ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡು ಗ್ರಾಮದ ಶಕುಂತಳಾ ಎಸ್. ಪುತ್ರನ್ (67) ಅವರು ಮಹಾರಾಷ್ಟ್ರದ ಥಾಣೆಯಲ್ಲಿ ವಾಸವಾಗಿದ್ದು, ಕಾಪುವಿನಲ್ಲಿರುವ ತಮ್ಮ ಮನೆ ಹಾಗೂ ಜಮೀನನ್ನು ಸ್ವಚ್ಛಗೊಳಿಸಲು ವರ್ಷಕ್ಕೆ 5ರಿಂದ 6 ಬಾರಿ ಊರಿಗೆ ಬರುತ್ತಿದ್ದರು. 2025ರ ಏಪ್ರಿಲ್ 13ರಂದು ಶಕುಂತಳಾ…

## [ಉಡುಪಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಲಕ್ಷಾಂತರ ರೂ. ಸೈಬರ್ ವಂಚನೆ&#8230;!!](https://primetvlive.in/?p=13921)

_2026-08-21 · PrimeTv Live News Desk · primetvlive.in_

ಉಡುಪಿ: ಜಾಗ ಖರೀದಿಸುವ ಉದ್ದೇಶದಿಂದ ಉಡುಪಿಗೆ ಬಂದಿದ್ದ ಕೇರಳ ಮೂಲದ ಶ್ರುತಿ ವಿ. (37) ಎಂಬವರಿಗೆ ಸೈಬರ್ ವಂಚಕರು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ₹4 ಲಕ್ಷ ವಂಚಿಸಿರುವ ಘಟನೆ ನಡೆದಿದೆ. ಶ್ರುತಿ ಅವರು ಕಟಪಾಡಿಯ ರಮಾನಂದ ಶೆಟ್ಟಿ ಅವರಿಗೆ ಮೂರು ಚೆಕ್‌ಗಳನ್ನು ನೀಡಿದ್ದರು. ಈ ಚೆಕ್‌ಗಳನ್ನು ಪಾಸ್ ಮಾಡುವ ಕುರಿತು ಮಾಹಿತಿ ಪಡೆಯಲು ದಿನಾಂಕ 19-08-2026ರಂದು ಗೂಗಲ್ ಮೂಲಕ ಬ್ಯಾಂಕ್‌ನ ನಂಬರ್ ಹುಡುಕಿ, 08409615973ಕ್ಕೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ ವ್ಯಕ್ತಿ ತಾನು ಬ್ಯಾಂಕ್…

## [ಬೈಂದೂರು: ಬೈಕ್‌ ಅಪಘಾತದಲ್ಲಿ ಸವಾರ ಸಾವು&#8230;!!](https://primetvlive.in/?p=13918)

_2026-08-21 · PrimeTv Live News Desk · primetvlive.in_

ಬೈಂದೂರು: ಉಪ್ಪುಂದ ಗ್ರಾಮದ ಮಯ್ಯರಕೇರಿ ಎಸ್‌ವಿಎಂಎಸ್‌ ಕಂಪೌಂಡ್‌ ಎದುರು ಸಂಭವಿಸಿದ ಬೈಕ್‌ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಊದಾನೇಶ್ವರ ಭಟ್‌ ಮೃತಪಟ್ಟಿದ್ದಾರೆ. ಆಗಸ್ಟ್‌ 20ರಂದು ಬೆಳಗ್ಗೆ ಸುಮಾರು 9:30ಕ್ಕೆ ಘಟನೆ ನಡೆದಿದೆ. ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್‌ ಚಲಾಯಿಸುತ್ತಿದ್ದ ವೇಳೆ ರಸ್ತೆಗೆ ಅಡ್ಡಬಂದ ನಾಯಿಯನ್ನು ತಪ್ಪಿಸಲು ಏಕಾಏಕಿ ಬ್ರೇಕ್‌ ಹಾಕಿದ ಪರಿಣಾಮ ಬೈಕ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ. ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡ ಊದಾನೇಶ್ವರ…

## [ಪುತ್ತೂರು: ವಾರಂಟು ಆಸಾಮಿ ಶರಣ್ ಅರೆಸ್ಟ್&#8230;!!](https://primetvlive.in/?p=13916)

_2026-08-21 · PrimeTv Live News Desk · primetvlive.in_

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ 43/2026 ಪ್ರಕರಣದಲ್ಲಿ ವಾರಂಟು ಆಸಾಮಿಯಾಗಿದ್ದ ಶರಣ್ ಎಂಬವರನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಮದ್ಲ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ಮಾನ್ಯ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. The post ಪುತ್ತೂರು: ವಾರಂಟು ಆಸಾಮಿ ಶರಣ್ ಅರೆಸ್ಟ್…!! appeared first on primetvlive.in .

## [ಬ್ರಹ್ಮಾವರ: ಅನಾರೋಗ್ಯದಿಂದ ನೊಂದು ನೇಣಿಗೆ ಶರಣಾದ ವ್ಯಕ್ತಿ&#8230;!!](https://primetvlive.in/?p=13913)

_2026-08-21 · PrimeTv Live News Desk · primetvlive.in_

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರದ ಯಡ್ತಾಡಿ ಗ್ರಾಮದ ಅಲ್ತಾರು ಹಾಡಿ ಮನೆ ನಿವಾಸಿ ಸುರೇಶ್‌ ಕುಶಾಲ ಶೆಟ್ಟಿ (43) ಎಂಬವರು ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಗಸ್ಟ್‌ 19ರ ಸಂಜೆ 7 ಗಂಟೆಯಿಂದ ಆಗಸ್ಟ್‌ 20ರ ಬೆಳಗ್ಗೆ 7 ಗಂಟೆಯ ನಡುವಿನ ಅವಧಿಯಲ್ಲಿ ಮನೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಮೃತರ ಸಹೋದರ ರಮೇಶ್‌ ಶೆಟ್ಟಿ (48) ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್‌…

## [ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಸೂಚನಾ ಫಲಕಕ್ಕೆ ಢಿಕ್ಕಿ : ಇಬ್ಬರು ಸಾವು : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ&#8230;!!](https://primetvlive.in/?p=13910)

_2026-08-20 · PrimeTv Live News Desk · primetvlive.in_

ಬೆಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಖಾಸಗಿ ಬಸ್ ‘ಸುಗಮ ಟ್ರಾವೆಲ್ಸ್’ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಸೂಚನಾ ಫಲಕಕ್ಕೆ (ಸೈನ್ ಬೋರ್ಡ್) ಢಿಕ್ಕಿ ಹೊಡೆದು ಪಲ್ಟಿಯಾದ ಭೀಕರ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಹಾಗೂ ಲಾಂಕೋ ಟೋಲ್ ಗೇಟ್ ಸಮೀಪ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ ಬೆಂಗಳೂರಿನ ನಿವಾಸಿ ಕಸ್ತೂರಿ ಶಾನ್‌ಭಾಗ್ (64) ಹಾಗೂ ಬಸ್ ಕ್ಲೀನರ್ ಅಶೋಕ್ (25) ತೀವ್ರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. 20ಕ್ಕೂ…

## [ಕಣ್ಣಿಗೆ ಕಾರದ ಪುಡಿ ಎರಚಿ, ತಲವಾರು ತೋರಿಸಿ ₹8.52 ಲಕ್ಷ ದರೋಡೆ : ಪ್ರಕರಣ ದಾಖಲು&#8230;!!](https://primetvlive.in/?p=13907)

_2026-08-20 · PrimeTv Live News Desk · primetvlive.in_

ಬಂಟ್ವಾಳ: ವ್ಯಾಪಾರದ ಹಣ ಸಂಗ್ರಹಿಸಿ ಬೈಕ್ನಲ್ಲಿ ಹಿಂತಿರುಗುತ್ತಿದ್ದ ಸಂಸ್ಥೆಯೊಂದರ ಸೌಕರನನ್ನು ತಡೆದು, ತಲವಾರು ತೋರಿಸಿ ಬೆದರಿಸಿ ಬರೋಬ್ಬರಿ ₹8,52,000 ನಗದು ಹಣವನ್ನು ದರೋಡೆ ಮಾಡಿಕೊಂಡು ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಳೆ ಎಂಬಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಮಂಗಳೂರಿನ ಕಣ್ಣೂರು ಮೂಲದ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ದರೋಡೆಗೆಳಗಾದ ವ್ಯಕ್ತಿ. ಸಂಸ್ಥೆಯ…

## [ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ : ಕೋಕಾ ಕಾಯ್ದೆ ಅಡಿ ಆರೋಪ ಹೊತ್ತಿದ್ದ ಐವರಿಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು&#8230;!!](https://primetvlive.in/?p=13904)

_2026-08-20 · PrimeTv Live News Desk · primetvlive.in_

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಇರಾಕೋಡಿ ಯಲ್ಲಿ ನಡೆದಿದ್ದ ಕೊಳತ್ತಮಜಲು ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದಲ್ಲಿ ‘ಕೋಕಾ – (KCOCA) ಅಡಿ ಆರೋಪ ಎದುರಿಸುತ್ತಿದ್ದ ಐವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕುಸುಮಳ್ಳಿಯ ಪವನ್ ಮಾರುತಿ ಗಾಯಕವಾಡ್ (33), ಅನಂತ ನಾಗೋಜಿ ಸಾವಂತ್ (36), ಬೆಳಗಾವಿ ಹುಂಚನಟ್ಟಿಯ ಬಿಟ್ಟಪ್ಪ ನಾಗಪ್ಪ ತರಿಹಾಳ (45) ಹಾಗೂ ಶಿವಮೊಗ್ಗ ಜಿಲ್ಲೆ ಸಾಗರದ ನವೀನ್ ಕುಮಾರ್ ಎಂ.…

## [ಡೇವಿಡ್ ಡಿಸೋಜಾ ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿ ಅರೆಸ್ಟ್&#8230;!!](https://primetvlive.in/?p=13898)

_2026-08-20 · PrimeTv Live News Desk · primetvlive.in_

ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2026ರ ಆಗಸ್ಟ್ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಮೋಟಾರ್ ಸೈಕಲ್‌ನಲ್ಲಿ ಬಂದ ಆರೋಪಿಗಳ ಪೈಕಿ ಸಹಸವಾರನು ಪಿಸ್ತೂಲ್‌ನಿಂದ ಡೇವಿಡ್ ಡಿಸೋಜಾ ಅವರ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ಕುರಿತು ಶಿರ್ವ ಪೊಲೀಸ್…

## [ಮುಲ್ಕಿ: ಕಂಬಳದ ಗದ್ದೆಯಂತಾಗಿರುವ ಕೊಳಚಿಕಂಬಳ ರಸ್ತೆ&#8230;!!](https://primetvlive.in/?p=13894)

_2026-08-20 · PrimeTv Live News Desk · primetvlive.in_

ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಸರ್ಫೀಂಗ್‌ ನಲ್ಲಿ ಅಂತರಾಷ್ತ್ರೀಯ ಮಟ್ಟದಲ್ಲಿ ಪ್ರಸಿದ್ದಿಯನ್ನು ಪಡೆದಿರುವ,ನಮ್ಮ ದೇಶದಲ್ಲಿ ಪ್ರಥಮ ಬಾರಿಗೆ ಸರ್ಫೀಂಗ್‌ ಕ್ರೀಡೆಯನ್ನು ಆರಂಭಿಸಿರುವ ಮಂತ್ರ ಸರ್ಫೀಂಗ್‌ ಅನ್ನು ಹೊಂದಿರುವಂತಹ ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಯ ಬಪ್ಪನಾಡು ಗ್ರಾಮದ ಕಟ್ಟದಂಗಡಿಯಿಂದ ಕೊಳಚಿಕಂಬಳ,ಪಡುಬ್ಯೆಲುಗೆ ಸಂಪರ್ಕ ಕಲ್ಪಿಸುವಂತ ಒಳ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಸುಮಾರು 2 ಕಿ.ಮಿ ರಸ್ತೆಯು ಸಂಪೂರ್ಣ ಕಿತ್ತು ಹೋಗಿ,ಅಲ್ಲಲ್ಲಿ ಹೊಂಡಗಳಿಂದ ತುಂಬಿದ್ದು…

## [ಪತ್ರಕರ್ತರ ಸಂಘಟನೆಗೆ ಹೊಸ ಹೊಣೆಗಾರಿಕೆ : ಕರ್ನಾಟಕ ಪ್ರೆಸ್ ಕ್ಲಬ್ ಬೆಂಗಳೂರು ನಗರ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ ಆಯ್ಕೆ&#8230;!!](https://primetvlive.in/?p=13892)

_2026-08-20 · PrimeTv Live News Desk · primetvlive.in_

ಬೆಂಗಳೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಹಿರಿಯ ಪತ್ರಕರ್ತ ಹಾಗೂ ‘ಪೊಲೀಸ್ ವಾರ್ತೆ’ ಪತ್ರಿಕೆಯ ಬೆಂಗಳೂರು ವರದಿಗಾರ ಎಂ.ಎಸ್. ರಮೇಶ್ ಶೆಟ್ಟಿ ಅವರನ್ನು ಕರ್ನಾಟಕ ಪ್ರೆಸ್ ಕ್ಲಬ್ (ರಿ) ವತಿಯಿಂದ ಬೆಂಗಳೂರು ನಗರ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.ಪತ್ರಕರ್ತರ ಸಂಘಟನೆಗೆ ಹೆಚ್ಚಿನ ಬಲ ನೀಡುವುದು, ವೃತ್ತಿಯಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಪತ್ರಕರ್ತರ ಹಕ್ಕು ಮತ್ತು ಹಿತಾಸಕ್ತಿಗಳ ಪರವಾಗಿ ಸಂಘಟಿತವಾಗಿ ಧ್ವನಿ ಎತ್ತುವ ಉದ್ದೇಶದಿಂದ ಈ ಜವಾಬ್ದಾರಿ…

## [ಕರಾವಳಿ ಭಾಗದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಸಂಘಟನೆಗೆ ಹೊಸ ಜವಾಬ್ದಾರಿ&#8230;!!](https://primetvlive.in/?p=13888)

_2026-08-20 · PrimeTv Live News Desk · primetvlive.in_

ಬೆಂಗಳೂರು: ಕರ್ನಾಟಕ ಪ್ರೆಸ್ ಕ್ಲಬ್ (ರಿ), ಬೆಂಗಳೂರು ತನ್ನ ಸಂಘಟನಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕರಾವಳಿ ಕರ್ನಾಟಕ ಭಾಗಕ್ಕೆ ಹೊಸ ಜವಾಬ್ದಾರಿಗಳನ್ನು ಘೋಷಿಸಿದೆ. ಕರಾವಳಿ ಕರ್ನಾಟಕ ವಿಭಾಗದ ಅಧ್ಯಕ್ಷರಾಗಿ ಕುಮಾರ್ ನಾಯ್ಕ್ ಅವರನ್ನು ನೇಮಕ ಮಾಡಲಾಗಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಸಂಚಾಲಕರಾಗಿ ರೂಪೇಶ್ ಕಲ್ಮಾಡಿ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್.ಜಿ. ಅವರು ಈ ಕುರಿತು ಅಧಿಕೃತ ನೇಮಕಾತಿ ಆದೇಶ…

## [ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ&#8230;!!](https://primetvlive.in/?p=13882)

_2026-08-20 · PrimeTv Live News Desk · primetvlive.in_

ಉಡುಪಿ : ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಯಾಗಿ ಸುಮಾರು 35 ವರ್ಷಕ್ಕೂ ಮಿಕ್ಕಿ ಸೇವೆ ಸಲ್ಲಿಸಿರುವ ಸುರೇಶ್ ಶೇರಿಗಾರ್ ಅಲೆವೂರು (65 ವರ್ಷ) ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ. ಬಿಜೆಪಿ ಹಿರಿಯ ನಾಯಕರುಗಳಾಗಿದ್ದ ಡಾ! ವಿ.ಎಸ್. ಆಚಾರ್ಯ ಹಾಗೂ ಸೋಮಶೇಖರ್ ಭಟ್ ಅವರ ನಿಕಟವರ್ತಿಯಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ…

## [ಅಲೆವೂರಿನ ಬಾಳೆಹಣ್ಣು ದಾಸ್ತಾನು ಕೇಂದ್ರಗಳಿಗೆ ದಿಢೀ‌ರ್ ದಾಳಿ : ಪ್ರಕರಣ ದಾಖಲು&#8230;!!](https://primetvlive.in/?p=13879)

_2026-08-20 · PrimeTv Live News Desk · primetvlive.in_

ಉಡುಪಿ: ಉಡುಪಿ ಸಮೀಪದ ಅಲೆವೂರು ಗ್ರಾಮದ 3-4 ಬಾಳೆ ಹಣ್ಣು ದಾಸ್ತಾನು ಕೇಂದ್ರಗಳಿಗೆ ಏಕಕಾಲದಲ್ಲಿ ಧಿಡೀರ್ ದಾಳಿ ನಡೆಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್ ಆರ್ ಹಾಗೂ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿ ಬಾಳೆ ಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಸುತ್ತಿದ್ದ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗುರುವಾರ ಮಂಜಾನೆ ಕೆಸ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಗಿ ಪರಿಸರದಲ್ಲಿ ಬಾಳೆ ಹಣ್ಣು ರಖಂ ವ್ಯಾಪಾರಸ್ಥರು ಹಾಗೂ ದಾಸ್ತಾನುದಾರರ ಗೋದಾಮುಗಳಿಗೆ ದಾಳಿ…

