RSS Amplifier

Blog

Tumkur News

Heartbeat of Tumkur

tumkurnews.inSource feed ↗14 posts

Overdue Last read · last published · next check
Last read 2 days ago, longer than this feed's 17 hours schedule.

Latest posts

ತುಮಕೂರು: ಬಿಜೆಪಿ ಕಾರ್ಯಕರ್ತರಿಂದ ಡಿಸಿ ಕಚೇರಿಗೆ ಮುತ್ತಿಗೆ ಯತ್ನ: ಹಲವರು ಪೊಲೀಸ್ ವಶಕ್ಕೆ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ ಬಹುಕೋಟಿ ಹಗರಣದ ಆರೋಪಿ ಸಚಿವರ ವಜಾಕ್ಕೆ ಬಿಜೆಪಿ ಒತ್ತಾಯ Tumkur news ತುಮಕೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ರಾಜೀನಾಮೆ ನಿಡಬೇಕು ಎಂದು ಒತ್ತಾಯಿಸಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸೋಮವಾರ ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಸ್ಥಳದಲ್ಲಿ ಹೆಚ್ಚಿನ…

ತುಮಕೂರು: ಚಿರತೆಯನ್ನು ಸುಟ್ಟು ಹಾಕಿದ ಮೂವರು ಅರೆಸ್ಟ್; ಮತ್ತಷ್ಟು ಜನರ ಬಂಧನ ಸಾಧ್ಯತೆ

ಚಿರತೆಯನ್ನು ಸುಟ್ಟು ಹಾಕಿದ ಮೂವರು ಅರೆಸ್ಟ್; ಮತ್ತಷ್ಟು ಜನರ ಬಂಧನ ಸಾಧ್ಯತೆ Tumkurnews ತುಮಕೂರು: ಉರುಳಿಗೆ ಬಿದ್ದ ಚಿರತೆಯನ್ನು ಸುಟ್ಟು ಹಾಕಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳು ಮೂವರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ. ತುಮಕೂರು ತಾಲ್ಲೂಕಿನ ಕೋರಾ ಹೋಬಳಿಯ ಗೌರಗೊಂಡನಹಳ್ಳಿಯ ಜಮೀನಿನಲ್ಲಿ ಹಂದಿ ಬೇಟೆಯಾಡಲು ಹಾಕಿದ್ದ ಉರುಳಿನಲ್ಲಿ ಚಿರತೆ ಸೆರೆಯಾಗಿದೆ. ಉರುಳಿನಲ್ಲಿ ಸಿಕ್ಕಿ ಚಿರತೆ ಮೃತಪಟ್ಟಿದ್ದು, ಆರೋಪಿಗಳು ಅದನ್ನು ತಮ್ಮ ಜಮೀನಿನಲ್ಲಿ ಸುಟ್ಟು ಹಾಕಿದ್ದಾರೆ. ಅಷ್ಟರಲ್ಲಾಗಲೇ…

ತುಮಕೂರು: ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ

ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ ತುಮಕೂರು: ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಮತ್ತು ಅನುಷ್ಠಾನದಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ ಹಾಗೂ ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಅಪರ ಮುಖ್ಯ…

ತುಮಕೂರು: ಅಭಯಪ್ರದಾಯಿನಿ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ

ಅಭಯಪ್ರದಾಯಿನಿ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಗೊರವನಹಳ್ಳಿ ಮಹಾಲಕ್ಷ್ಮಿಯು ಭಕ್ತರ ಕಷ್ಟ-ಕಾರ್ಪಣ್ಯಗಳನ್ನು ನಿವಾರಿಸಿ, ಸುಖ-ಸಂಪತ್ತು ಕರುಣಿಸುವ ದೇವತೆಯಾಗಿ ಲಕ್ಷಾಂತರ ಜನರ ನಂಬಿಕೆಯ ಕೇಂದ್ರವಾಗಿದ್ದಾಳೆ. Tumkurnews ಕೊರಟಗೆರೆ: ​ಕರ್ನಾಟಕದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿರುವ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯ ಅತ್ಯಂತ ಪ್ರಮುಖವಾದುದು. ಶ್ರಾವಣ ಮಾಸ, ಮಂಗಳವಾರ ಹಾಗೂ ಶುಕ್ರವಾರಗಳಂದು ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು…

ವರಮಹಾಲಕ್ಷ್ಮಿ ಹಬ್ಬ: ಗಗನಕ್ಕೇರಿದ ಹೂವು, ಹಣ್ಣುಗಳ ಬೆಲೆ: ಖರೀದಿಗೆ ಮುಗಿ ಬಿದ್ದ ಜನತೆ

ವರಮಹಾಲಕ್ಷ್ಮಿ ಹಬ್ಬ: ಗಗನಕ್ಕೇರಿದ ಹೂವು, ಹಣ್ಣುಗಳ ಬೆಲೆ: ಖರೀದಿಗೆ ಮುಗಿ ಬಿದ್ದ ಜನತೆ Tumkur news ತುಮಕೂರು: ವರಮಹಾಲಕ್ಷ್ಮಿ ಹಬ್ಬ ಆಚರಣೆಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭರದ ಸಿದ್ದತೆಗಳು ನಡೆದಿದ್ದು, ಈ ಬಾರಿ ಹಬ್ಬ ಬಲು ದುಬಾರಿಯಾಗಿದೆ. ಮಳೆ ಕೊರತೆ ಹಿನ್ನೆಲೆಯಲ್ಲಿ ಈ ವರ್ಷ ಹೂವು, ಹಣ್ಣುಗಳು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಈ ಬೆಲೆ ಏರಿಕೆ ನಡುವೆಯೂ ಹಬ್ಬಕ್ಕೆ ಅಗತ್ಯ ಇರುವ ಹೂವು, ಹಣ್ಣು, ಬಾಳೆಕಂದು ಸೇರಿದಂತೆ ಮಾರುಕಟ್ಟೆಗಳಲ್ಲಿ ಇತರೆ ಸಾಮಗ್ರಿಗಳ…

ತುಮಕೂರು: ಕಾಂಗ್ರೆಸ್ ಕಚೇರಿಯಲ್ಲಿ ಸದ್ಭಾವನ ದಿನಾಚರಣೆ

ಕಾಂಗ್ರೆಸ್ ಕಚೇರಿಯಲ್ಲಿ ಸದ್ಭಾವನ ದಿನಾಚರಣೆ Tumkur news ತುಮಕೂರು: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಅವರ 84ನೇ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆಯನ್ನು ಸದ್ಭಾವನಾ ದಿನವನ್ನಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರುಗಳು ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಭಾವಚಿತ್ರಗಳಿಗೆ ಪುಷ್ಪ…

ತುಮಕೂರು: ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ Tumkur news ತುಮಕೂರು: ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಿಲ್ಲೆಯಲ್ಲಿ ಇಪ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಲ್ಲಿ…

ತುಮಕೂರು: ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ Tumkur news ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪಾಲ್ಗೊಂಡಿದ್ದ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್‌ನ ಬಿದರಕಟ್ಟೆಯಲ್ಲಿ ಸೋಮವಾರ ನಡೆದ ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ…

ತುಮಕೂರು: ಜ್ಞಾನಸಿರಿಯಲ್ಲಿ ಹೊಸ ಕೇಂದ್ರೀಕೃತ ಅಡುಗೆಮನೆ, ಗ್ರಂಥಾಲಯ ಕಟ್ಟಡ, ಒಳಾಂಗಣ ಕ್ರೀಡಾಂಗಣ ಉದ್ಘಾಟನೆ: ರಾಜ್ಯಪಾಲ ಭಾಗಿ

ತುಮಕೂರು: ಜ್ಞಾನಸಿರಿಯಲ್ಲಿ ಹೊಸ ಕೇಂದ್ರೀಕೃತ ಅಡುಗೆಮನೆ, ಗ್ರಂಥಾಲಯ ಕಟ್ಟಡ ಹಾಗೂ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ: ರಾಜ್ಯಪಾಲ ಭಾಗಿ ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ Tumkur news ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದ್ದು, “ಅಭಿವೃದ್ಧಿ ಹೊಂದಿದ ಭಾರತ-2047” ಗುರಿ ಸಾಧನೆಯಲ್ಲಿ ಉನ್ನತ ಶಿಕ್ಷಣ…

ತುಮಕೂರು: ಎರಡು ಕೋಟಿ ರೂ. ವೆಚ್ಚದಲ್ಲಿ ನಾಗವಲ್ಲಿ ಕೆಪಿಎಸ್ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ

ಎರಡು ಕೋಟಿ ರೂ. ವೆಚ್ಚದಲ್ಲಿ ನಾಗವಲ್ಲಿ ಕೆಪಿಎಸ್ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ: ಸಿದ್ಧಲಿಂಗ ಶ್ರೀ, ಸಚಿವ ವಿ. ಸೋಮಣ್ಣ ಭಾಗಿ Tumkur news ತುಮಕೂರು: ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳು ವಿದ್ಯಾಭ್ಯಾಸ ಮಾಡಿದ್ದ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ನಾಗವಲ್ಲಿ ಗ್ರಾಮದ ಶಾಲೆ ಇಂದು ಉನ್ನತ ದರ್ಜೆಗೇರಿದೆ. ಇದರ ಸವಿನೆನಪಿನಲ್ಲಿ ನಾಗವಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರಿನ ಟಯೋಟಾ ಕಿರ್ಲೊಸ್ಕರ್ ಮೋಟಾರ್ ಕಂಪನಿಯ ಸುಮಾರು 2 ಕೋಟಿ ರೂ.ಗಳ…

ತುಮಕೂರು: ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ

ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ Tumkur news ತುಮಕೂರು: ರಾಜ್ಯಾದ್ಯಂತ ಶುರುವಾಗಿರುವ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯ ನಡೆಯುತ್ತಿದ್ದು, ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಮುಖ್ಯ ಉದ್ದೇಶವಾಗಿದ್ದು, ಈ ಪ್ರಕ್ರಿಯೆ ದೇಶದೆಲ್ಲೆಡೆ ಸುಸೂತ್ರವಾಗಿ ನಡೆಸಿದೆ. ಎಲ್ಲಾ ಜಾತಿ, ಧರ್ಮದ ಪ್ರತಿಯೊಬ್ಬ ಭಾರತೀಯರು ಮತದಾರರಾಗಲು ಅರ್ಹರು. ಅದಕ್ಕೆ ಯಾವುದೇ ಆಕ್ಷೇಪಣೆ…

ತುಮಕೂರು: ಜು.19ರಂದು ಚಿತ್ರದುರ್ಗದಲ್ಲಿ ರಾಷ್ಟ್ರೀಯ ಭೋವಿ ಜನೋತ್ಸವ: ಡಾ:ಎಂ.ರಾಮಪ್ಪ

ಜು.19ರಂದು ಚಿತ್ರದುರ್ಗದಲ್ಲಿ ರಾಷ್ಟ್ರೀಯ ಭೋವಿ ಜನೋತ್ಸವ: ಡಾ:ಎಂ.ರಾಮಪ್ಪ Tumkur news ತುಮಕೂರು: ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ 17ನೇ ಪಟ್ಟಾಭಿಷೇಕ ಹಾಗೂ 40ನೇ ಜನ್ಮ ವರ್ಧಂತ್ಯೋತ್ಸವ ಅಂಗವಾಗಿ ಜುಲೈ 19ರಂದು ಚಿತ್ರದುರ್ಗದಲ್ಲಿ ಬೃಹತ್ ರಾಷ್ಟ್ರೀಯ ಭೋವಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ: ಎಂ. ರಾಮಪ್ಪ ತಿಳಿಸಿದ್ದಾರೆ. ನಗರದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ…

ತುಮಕೂರು: ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಕಾರ್ಗಿಲ್ ವಿಜಯ ಓಟ ಆಯೋಜನೆ: ತುಮಕೂರು ರನ್ನರ್ ಕ್ಲಬ್ ಟ್ರಸ್ಟ್

ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಕಾರ್ಗಿಲ್ ವಿಜಯ ಓಟ ಆಯೋಜನೆ: ತುಮಕೂರು ರನ್ನರ್ ಕ್ಲಬ್ ಟ್ರಸ್ಟ್ ತುಮಕೂರು ಅಮಾನಿಕೆರೆಯ ಸುತ್ತಲು ನಿರ್ಮಿಸಿರುವ ವಾಕೀಂಗ್ ಪಾಥ್ ನಲ್ಲಿ ಈ ತುಮಕೂರು ಲೇಖ್ ಓಟ-2026 ನಡೆಯಲಿದ್ದು, ಎಂಟು ನೂರು ಜನರು ಈ ಓಟದಲ್ಲಿ ಪಾಲ್ಗೊಳ್ಳಲು ಹೆಸರು ನೊಂದಾಯಿಸಿದ್ದು, ಎರಡು ಹಂತಗಳಲ್ಲಿ ಈ ಓಟ ನಡೆಯಲಿದೆ. ಮೊದಲ ಹಂತದಲ್ಲಿ ಅಮಾನಿಕೆರೆ ಸುತ್ತಲಿನ ವಾಕಿಂಗ್ ಪಾಥ್ 5.5 ಕಿ.ಮಿ. ದೂರವನ್ನು ಯುವಕರು, ನಂತರ ವಾಕ್ ಮಾಡುವವರು ಭಾಗವಹಿಸಲಿದ್ದಾರೆ. Tumkur […] The…

ತುಮಕೂರು: ಮಕ್ಕಳನ್ನು ಸಂಗೀತದತ್ತ ಸೆಳೆಯಬೇಕು: ಮುರುಳೀಧರ ಹಾಲಪ್ಪ

ಮಕ್ಕಳನ್ನು ಸಂಗೀತದತ್ತ ಸೆಳೆಯಬೇಕು: ಮುರುಳೀಧರ ಹಾಲಪ್ಪ Tumkur news ತುಮಕೂರು: ಐರೋಪ್ಯ ರಾಷ್ಟ್ರಗಳು ನಾ ಮುಂದು, ತಾ ಮುಂದು ಎಂದು ಅಳವಡಿಸಿಕೊಳ್ಳುತ್ತಿರುವ ಭಾರತೀಯ ಶಾಸ್ತ್ರೀಯ ಸಂಗೀತ, ನೃತ್ಯ ಪರಂಪರೆಯಿಂದ ಭಾರತದ ಯುವಜನರು ದೂರ ಸರಿಯುತ್ತಿದ್ದು, ಯುವ ಮನಸ್ಸುಗಳನ್ನು ಶಾಸ್ತ್ರೀಯ ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಮಾಡಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ಹಾಗು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದರು. ನಗರದ ಕನ್ನಡ ಭವನದಲ್ಲಿ ಕರ್ನಾಟಕ…